ನೆನಪುಗಳಿಗೇಕೆ ಸಾವಿಲ್ಲ? - ಕಥಾ ಸಂಕಲನ; ಡಾ. ಜೆ.ಬಾಲಕೃಷ್ಣ
ಪುಟಗಳು:146; ಬೆಲೆ ರೂ.100-00
ಪ್ರಕಾಶಕರು: ಬರಹ ಪಬ್ಲಿಶಿಂಗ್ ಹೌಸ್, ಹಂಪಿನಗರ, ಬೆಂಗಳೂರು-560104
ಇದು ನನ್ನ ಮೊದಲ ಕಥಾ ಸಂಕಲನ. ನಾನು 1983ರಿಂದ ಬರೆದ ಹದಿನಾಲ್ಕು ಕತೆಗಳು ಇಲ್ಲಿವೆ. ಸಾವಿರಾರು ವರ್ಷಗಳ ಹಿಂದೆ ಆದಿಮಾನವ ಮಾಡಿದ ಕೆಲಸವನ್ನೇ ನಾನು ಮಾಡಿದ್ದೇನೆ. ಬಾಲ್ಯದಿಂದ ಇದುವರೆಗಿನ ನನ್ನ ಬದುಕಿನ ಅಲ್ಲೊಂದು ಇಲ್ಲೊಂದು ಎಳೆಯನ್ನು ತೆಗೆದು ಅದಕ್ಕೆ ನನ್ನ ಕಲ್ಪನೆಯ ಮತ್ತೊಂದಷ್ಟು ಎಳೆಗಳನ್ನು ಸೇರಿಸಿ `ಕತೆ ಕಟ್ಟುವ’ ಪ್ರಯತ್ನ ಮಾಡಿದ್ದೇನೆ